ಬಾಕಿ ಬಿಲ್ ಕೊಡಿ ಎಂದು ಕೇಳಿದರೆ ಅದು "ಧಮ್ಕಿ" ಹೇಗೆ ಆಗುತ್ತದೆ ಡಿಸಿಎಂ ಡಿಕೆ.ಶಿವಕುಮಾರ್ ಅವರೇ? ಬಾಕಿ ಬಿಲ್ ಕೊಡದಿದ್ದರೆ ತಮ್ಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಹೇಳುವುದು "ಧಮ್ಕಿ" ಹೇಗೆ ಆಗುತ್ತದೆ ಉಪಮುಖ್ಯಮಂತ್ರಿಗಳೇ?
ಉಭಯ ರಾಷ್ಟ್ರಗಳ ನಡುವೆ ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಸಂಘರ್ಷದಲ್ಲಿ ಅಫ್ಘಾನಿಸ್ತಾನದ ಕ್ರೆಕಿಟಿಗರು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.
ಕಾರ್ಪೊರೇಟ್ ಕಂಪನಿಗಳು ಮತ್ತು ಕೈಗಾರಿಕೆಗಳು ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಅಡಿಯಲ್ಲಿ ತಮ್ಮ ಲಾಭದ ಕನಿಷ್ಠ ಶೇ.2 ರಷ್ಟು ಹಣ ಖರ್ಚು ಮಾಡುವ ಮೂಲಕ ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಿಗೆ ಕೊಡುಗೆ ನೀಡಬೇಕು.
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ತಂಡದಿಂದ ಕೈಬಿಟ್ಟಿರುವುದನ್ನು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನೇರ ಉತ್ತರ ನೀಡಿದ್ದಾರೆ. ಮೊಹಮ್ಮದ್ ಶಮಿ ನನ್ನನ್ನು ಕೇಳಿದ್ದರೆ, ನಾನು ಅವರಿಗೆ ಉತ್ತರಿಸುತ್ತಿದ್ದೆ ಎಂದು ಅಜಿತ್ ಹೇಳಿದ್ದಾ ...